ರಾಜ್ಯ40 ಪರ್ಸೆಂಟ್ ಕಮಿಷನ್ ಆರೋಪ: ಬಿಜೆಪಿ, ಕಾಂಗ್ರೆಸ್ ಸರ್ಕಾರದ ವಿರುದ್ಧ 6 ಸಾವಿರ ಪುಟಗಳ ದಾಖಲೆ ಸಲ್ಲಿಸಿದ ಕೆಂಪಣ್ಣ
ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಭಾರೀ ಸದ್ದು ಮಾಡಿದ್ದ 40 ಪರ್ಸೆಂಟ್ ಕಮಿಷನ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ಗುರುವಾರ ಬಿಜೆಪಿ ಮತ್ತು ಹಾಲಿ ಸರ್ಕಾರದ ವಿರುದ್ಧ 6...