ರಾಜ್ಯMUDA ಜಮೀನು ಖರೀದಿಯಲ್ಲಿ ಯಾವುದೇ ಅವ್ಯವಹಾರ ಆಗಿಲ್ಲ: ದಾಖಲೆಗಳ ಸಮೇತ ಸಿಎಂ ಸಿದ್ದರಾಮಯ್ಯ ಉತ್ತರ
1983ರಲ್ಲಿ ನಾನು ಶಾಸಕನಾದವನು, 84ರಲ್ಲಿ ಮಂತ್ರಿಯಾದವನು. ಶಾಸಕ, ಮಂತ್ರಿ, ಉಪಮುಖ್ಯಮಂತ್ರಿ, ಸಿಎಂ ಆಗಿ ನಲವತ್ತು ವರ್ಷಗಳ ಕಾಲ ರಾಜಕೀಯವಾಗಿ ಇದ್ದೇನೆ. ಇವತ್ತಿನವರೆಗೆ ಒಂದೂ ಕಪ್ಪು ಚುಕ್ಕೆ ಇಲ್ಲ. ನನ್ನ ರಾಜಕೀಯ ಜೀವನ ತೆರೆದ ಪುಸ್ತಕ.