ವಾಣಿಜ್ಯಏಪ್ರಿಲ್ ತಿಂಗಳಲ್ಲಿ 1.87 ಲಕ್ಷ ಕೋಟಿ ರೂ. ಜಿಎಸ್ಟಿ ಸಂಗ್ರಹ; ಇದುವರೆಗಿನ ಅತ್ಯಧಿಕ ಕಲೆಕ್ಷನ್
ಕಳೆದ ಏಪ್ರಿಲ್ ತಿಂಗಳಲ್ಲಿ ಸರಕು ಮತ್ತು ಸೇವಾ ತೆರಿಗೆ(ಜಿಎಸ್ ಟಿ) ಸಂಗ್ರಹದಲ್ಲಿ ಶೇಕಡಾ 12 ರಷ್ಟು ಏರಿಕೆಯಾಗಿದ್ದು, ಒಟ್ಟು 1.87 ಲಕ್ಷ ಕೋಟಿ ರೂಪಾಯಿ ಜಿಎಸ್ ಟಿ ಸಂಗ್ರಹವಾಗಿದೆ. ಇದು ಇದುವರೆಗಿನ ಅತ್ಯಧಿಕ ಕಲೆಕ್ಷನ್ ಆಗಿದೆ.