ಸಿನಿಮಾ ಸುದ್ದಿಬಾಲಿವುಡ್ ಬಿಗ್ ಬಿಗೆ ಭಾರತೀಯ ಚಿತ್ರರಂಗದ ಅತ್ಯುನ್ನತ 'ದಾದಾ ಸಾಹೇಬ್ ಪಾಲ್ಕೆ' ಪ್ರಶಸ್ತಿ ಪ್ರದಾನ
ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಅವರಿಗೆ ಭಾರತೀಯ ಚಿತ್ರರಂಗದ ಅತ್ಯುನ್ನತ 50ನೇ ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಭಾರತೀಯ ಚಿತ್ರರಂಗಕ್ಕೆ ಸಲ್ಲಿಸಿದ ಅನುಪಮ ಸೇವೆಯನ್ನು ಪರಿಗಣಿಸಿ ಈ ಶ್ರೇಷ್ಠ ಪ್ರಶಸ್ತಿಯನ್ನು ನೀಡಲಾಗಿದೆ.