ಸಿನಿಮಾ ಸುದ್ದಿದಾದಾ ಸಾಹೇಬ್ ಫಾಲ್ಕೆ ಚಿತ್ರೋತ್ಸವ: ‘ಕೆಂಡ’ ನಿರ್ದೇಶಕ ಸಹದೇವ್ ಕೆಲವಡಿ ಗೆ ಬೆಸ್ಟ್ ಡೆಬ್ಯು ಡೈರೆಕ್ಟರ್ ಜ್ಯೂರಿ ಪ್ರಶಸ್ತಿ
ಕಠಿಣ ಪೈಪೋಟಿಯ ಹೊರತಾಗಿಯೂ, ಚಿತ್ರೋತ್ಸವದಲ್ಲಿ ನಿರ್ದೇಶನ ವಿಭಾಗದಲ್ಲಿ ಕೆಂಡ ಸಿನಿಮಾ ವಿಜಯಶಾಲಿಯಾಗಿದೆ. ವಿವಿಧ ಭಾಷೆಗಳ ಚಿತ್ರಗಳಲ್ಲಿ ಕನ್ನಡ ಚಿತ್ರರಂಗವನ್ನು ಪ್ರತಿನಿಧಿಸುತ್ತಿರುವ ಸಹದೇವ್ ಕೆಲವಡಿ ಅವರು ಕೆಂಡ ಚಿತ್ರಕ್ಕಾಗಿ ಬೆಸ್ಟ್ ಡೆಬ್ಯು ಡೈರೆಕ್ಟರ್ ಜ್ಯೂರಿ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ.