ಸಿನಿಮಾ ಸುದ್ದಿಹಿರಿಯ ನಟ ಅನಂತ್ ನಾಗ್ ಗೆ ಪ್ರತಿಷ್ಠಿತ 'ದಾದಾ ಸಾಹೇಬ್ ಫಾಲ್ಕೆ' ಪ್ರಶಸ್ತಿ ಪ್ರಕಟ! ಪ್ರಧಾನಿ ಮೋದಿ, ಸಿಎಂ ಡಿಕೆಶಿ ಅಭಿನಂದನೆ
ಗುಜರಾತ್ನ ಕೆವಾಡಿಯಾದಲ್ಲಿ 2026ರ ಸೆಪ್ಟೆಂಬರ್ 22 ರಂದು ನಡೆಯಲಿರುವ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅನಂತ್ ನಾಗ್ ಅವರಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ.