ಸಿನಿಮಾದಾದಾಸಾಹೇಬ್ ಫಾಲ್ಕೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ; ರಿಷಬ್ ಶೆಟ್ಟಿ ಭರವಸೆಯ ನಟ
ಮುಂಬೈಯಲ್ಲಿ ಕಳೆದ ರಾತ್ರಿ ದಾದಾಸಾಹೇಬ್ ಫಾಲ್ಕೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ಬಾಲಿವುಡ್ ನ ನಟ, ನಟಿಯರು ಸೇರಿ ಹಲವು ಕಲಾವಿದರು ರೆಡ್ ಕಾರ್ಪೆಟ್ ನಲ್ಲಿ ಮಿಂಚಿದರು.