ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

ಅನಂತ್ ನಾಗ್ಗೆ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ; ಸ್ಟ್ಯಾಂಡಿಂಗ್ ಒವೇಶನ್; ರಕ್ಷಿತ್ ಶೆಟ್ಟಿ ನಿರ್ಮಾಣದ 'ಮಿಥ್ಯ'ಗೆ 3 ರಾಷ್ಟ್ರ ಪ್ರಶಸ್ತಿ! Video
ಇಂದು ಗುಜರಾತ್‌ನ ನರ್ಮದಾ ಜಿಲ್ಲೆಯ ಏಕ್ತಾ ನಗರದಲ್ಲಿ ನಡೆದ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಷ್ಟ್ರಪತಿಗಳು, ಅನಂತ್ ನಾಗ್ ಅವರಿಗೆ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ ಮಾಡಿದರು.

'ಪ್ರಶಸ್ತಿಯನ್ನು ಕನ್ನಡಿಗರಿಗೆ ಮತ್ತು ಕರ್ನಾಟಕಕ್ಕೆ ಅರ್ಪಿಸುತ್ತೇನೆ': ಹಿರಿಯ ನಟ ಅನಂತ್ ನಾಗ್
ನನಗೆ ಈ ಸಂದರ್ಭದಲ್ಲಿ ಬಹಳ ಸಂತೋಷವಾಗಿದೆ. ಮೊದಲನೆಯದಾಗಿ ಕರ್ನಾಟಕವನ್ನು ರಾಷ್ಟ್ರಮಟ್ಟದಲ್ಲಿ ಗುರುತಿಸಲಾಗಿದೆ. ಕರ್ನಾಟಕದ ಚಿತ್ರರಂಗಕ್ಕೆ ನಾನು ನೀಡಿರುವ ಕೊಡುಗೆಯನ್ನೂ ಗುರುತಿಸಲಾಗಿದೆ. ನನಗೆ ಕೃತಜ್ಞತೆಯ ಭಾವವಿದೆ. ಪ್ರಧಾನಮಂತ್ರಿ ಮೋದಿಯವರೇ ಪ್ರಶಸ್ತಿ ಘೋಷಿಸಿದ್ದು ಇನ್ನಷ್ಟು ಖುಷಿಯ ವಿಚಾರ ಎಂದರು.

ಹಿರಿಯ ನಟ ಮಿಥುನ್ ಚಕ್ರವರ್ತಿಗೆ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ
ಭಾರತೀಯ ಚಿತ್ರರಂಗದಲ್ಲಿ ಅವರ ಪ್ರಯಾಣ ಹಾಗೂ ಸಿನಿ ರಂಗಕ್ಕೆ ನೀಡಿದ ಕೊಡುಗೆಗಾಗಿ ಈ ಪ್ರತಿಷ್ಠಿತ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ತಿಳಿಸಿದ್ದಾರೆ.

68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಆಶಾ ಪರೇಖ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ
ಹಿರಿಯ ನಟಿ ಆಶಾ ಪರೇಖ್ ಅವರು ಶುಕ್ರವಾರ ಸಂಜೆ ನವದೆಹಲಿಯ ವಿಜ್ಞಾನ ಭವನದಲ್ಲಿ ಭಾರತದ ಅತ್ಯುನ್ನತ ಚಲನಚಿತ್ರ ಗೌರವ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಸ್ವೀಕರಿಸಿದರು.

ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಗೆ ದಾದಾಸಾಹೇಬ್ ಫಾಲ್ಕೆ ಪುರಸ್ಕಾರ!
ಬಾಲಿವುಡ್ ಬಿಗ್ ಬಿ ನಟ ಅಮಿತಾಬ್ ಬಚ್ಚನ್ ಗೆ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪುರಸ್ಕಾರ ಲಭಿಸಿದೆ.

ದಾದಾ ಸಾಹೇಬ್ ಫಾಲ್ಕೆ ಪುರಸ್ಕೃತ ಮೃಣಾಲ್ ಸೇನ್ ಇನ್ನಿಲ್ಲ
ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ ಚಿತ್ರ ನಿರ್ದೇಶಕ ಮೃಣಾಲ್ ಸೇನ್ ನಿಧನ್ರಾಗಿದ್ದಾರೆ. ಅವರಿಗೆ 95 ವರ್ಷ ವಯಸ್ಸಾಗಿತ್ತು.

ಭಾರತ ಚಿತ್ರರಂಗಕ್ಕೆ ಹೊಸ ದಿಕ್ಕು ತೋರಿದ 'ಸೇನಾಧಿಪತಿ' ಮೃಣಾಲ್ ಸೇನ್
ಮೃಣಾಲ್ ಸೇನರ ಬಹುತೇಕ ಚಿತ್ರಗಳಲ್ಲಿ ಕಲ್ಕತ್ತಾ ನಗರದ ಚಿತ್ರಣವಿರುತ್ತಿತ್ತು.ಕೋಲ್ಕತ್ತಾ ನಗರ ಒಂದು ಪಾತ್ರವಾಗಿ, ಪ್ರೇರಣೆಯಾಗಿ ಅವರ ಚಿತ್ರಗಳಲ್ಲಿ ಮೂಡಿತ್ತು.

ಶಶಿ ಕಪೂರ್ ಗೆ ಒಲಿದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ
ಭಾರತೀಯ ಚಲನಚಿತ್ರೋದ್ಯಮಕ್ಕೆ ಹಿರಿಯ ಬಾಲಿವುಡ್ ನಟ-ನಿರ್ಮಾಪಕ ಶಶಿಕಪೂರ್ ನೀಡಿರುವ ಕೊಡುಗೆಗಾಗಿ ೨೦೧೪ನೆ ಸಾಲಿನ ದೇಶದ ಅತ್ಯುನ್ನತ

