ದಾಬಸ್ ಪೇಟೆ

ಕಾರು ಓವರ್ ಟೇಕ್ ಮಾಡಿದ್ದಕ್ಕೆ ಹಲ್ಲೆ ಆರೋಪ: ಅನಂತ್ ಹೆಗಡೆ, ಇತರರ ವಿರುದ್ಧ ಬಲವಂತದ ಕ್ರಮ ಬೇಡ; ಹೈಕೋರ್ಟ್
ಸೈಫ್ ಖಾನ್ ಎಂಬುವರ ದೂರಿನ ಆಧಾರದ ಮೇಲೆ ದಾಬಸ್ಪೇಟೆ ಪೊಲೀಸರು ದಾಖಲಿಸಿರುವ ಎಫ್ಐಆರ್ ರದ್ದುಪಡಿಸುವಂತೆ ಕೋರಿ ಅನಂತಕುಮಾರ್, ಅವರ ಭದ್ರತಾ ಸಿಬ್ಬಂದಿ ಶ್ರೀಧರ್, ಕಾರು ಚಾಲಕ ಮಹೇಶ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.

ಲೈಂಗಿಕ ಕಿರುಕುಳ: ದಾಬಸ್ ಪೇಟೆಯ ವಿಶೇಷ ಚೇತನ ಶಾಲಾ ಪ್ರಾಂಶುಪಾಲ ಅರೆಸ್ಟ್
ತನ್ನ ವಿದ್ಯಾರ್ಥಿಯೊಬ್ಬನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ದಾಬಸ್ ಪೇಟೆಯಲ್ಲಿ ವಿಶೇಷ ಚೇತನ ಮಕ್ಕಳ ಶಾಲೆಯೊಂದರ 43 ವರ್ಷದ ಪ್ರಾಂಶುಪಾಲರನ್ನು ಬಂಧಿಸಲಾಗಿದೆ.

