ರಾಜ್ಯವಿಚಾರವಾದಿ ದಾಭೋಲ್ಕರ್ ಹತ್ಯೆ ಪ್ರಕರಣ: ಸಚಿನ್ ಅಂದುರೆಗೆ ಜಾಮೀನು; ಜೀವಾವಧಿ ಶಿಕ್ಷೆ ಅಮಾನತು
ವಿಚಾರವಾದಿ ಗೋವಿಂದ್ ಪನ್ಸಾರೆ ಹತ್ಯೆ ಪ್ರಕರಣದಲ್ಲೂ ಸಚಿನ್ ಅಂದುರೆಗೆ ಈಗಾಗಲೇ ಜಾಮೀನು ದೊರೆತಿತ್ತು. ಆದರೆ, ದಾಭೋಲ್ಕರ್ ಹತ್ಯೆ ಪ್ರಕರಣದಲ್ಲಿ ಜಾಮೀನು ಸಿಗದ ಹಿನ್ನೆಲೆಯಲ್ಲಿ ಅವರು ಜೈಲಿನಲ್ಲೇ ಮುಂದುವರಿದಿದ್ದರು.