ಪಂಚಾಯತ್ ಚುನಾವಣೆಯಲ್ಲಿ ಗೆದ್ದ ಪತ್ನಿಯರ ಬದಲಿಗೆ ಅವರ ಗಂಡಂದಿರು ಪ್ರಮಾಣವಚನ ಸ್ವೀಕರಿಸಿರುವ ವಿಚಿತ್ರ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.