ಸಿನಿಮಾ ಸುದ್ದಿ'ದಾರಿ ಯಾವುದಯ್ಯಾ ವೈಕುಂಠಕೆ' ಸಿನಿಮಾಗೆ ಅಂತಾರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಪ್ರಶಸ್ತಿಯ ಸುರಿಮಳೆ
ಮಹಾರಾಷ್ಟ್ರದ ಪುಣೆ ಯಲ್ಲಿ ನಡೆದ "ಛತ್ರಪತಿ ಶಿವಾಜಿ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ “ದಾರಿ ಯಾವುದಯ್ಯಾ ವೈಕುಂಠಕೆ” ಚಿತ್ರಕಥೆಗೆ "ಬೆಸ್ಟ್ ಸ್ಕ್ರೀನ್ ಪ್ಲೇ" ಅವಾರ್ಡ್ ಬಂದಿದೆ.