ದೇಶಪತಂಜಲಿ ಜಾಹೀರಾತು: ನ್ಯಾಯಾಲಯದ ಆದೇಶ ಉಲ್ಲಂಘನೆ; ಬಾಬಾ ರಾಮ್ದೇವ್ಗೆ ಸುಪ್ರೀಂ ಕೋರ್ಟ್ ತರಾಟೆ
ಕಂಪನಿಯ ತಪ್ಪುದಾರಿಗೆಳೆಯುವ ಜಾಹೀರಾತುಗಳ ಕುರಿತು ತನ್ನ ನಿರ್ದೇಶನಗಳನ್ನು ಪಾಲಿಸಲು ವಿಫಲರಾಗಿದ್ದಾರೆ ಎಂದು ಪತಂಜಲಿ ಆಯುರ್ವೇದದ ಸಹ ಸಂಸ್ಥಾಪಕ ಬಾಬಾ ರಾಮ್ದೇವ್ ಮತ್ತು ವ್ಯವಸ್ಥಾಪಕ ನಿರ್ದೇಶಕ ಆಚಾರ್ಯ ಬಾಲಕೃಷ್ಣ ಅವರನ್ನು ಸುಪ್ರೀಂ ಕೋರ್ಟ್ ಮಂಗಳವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ.