ರಾಜ್ಯಉಡುಪಿ: ಪೊಲೀಸರ ಮೇಲೆ ದಾಳಿಗೆ ಯತ್ನಿಸಿದ ಐವರ ಬಂಧನ
ಮೊದಲ ಘಟನೆ ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಹಂಚಿಕಟ್ಟೆಯಲ್ಲಿರುವ ಹೊಂಡಾ ಶೋರೂಮ್ ಸಮೀಪ ನಡೆದಿದೆ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಐ ಪ್ರಸನ್ನ ಎಂ.ಎಸ್ ಮತ್ತು ಅವರ ತಂಡ ಬಂಗ್ಲೆಗುಡ್ಡೆ ಸರ್ಕಲ್ನಿಂದ ಬರುತ್ತಿದ್ದ ಕಪ್ಪು ಕಾರನ್ನು ನಿಲ್ಲಿಸಲು ಸೂಚಿಸಿದರು.