ಜೀವನಶೈಲಿದಾಳಿಂಬೆ ಹಣ್ಣಿನಲ್ಲಿ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಗೊತ್ತಾ? ಇಲ್ಲಿದೆ ಮಾಹಿತಿ...
ಪ್ರಕೃತಿ ಮನುಷ್ಯನ ಆರೋಗ್ಯಕ್ಕಾಗಿ ಹಲವಾರು ನೈಸರ್ಗಿಕ ಸತ್ವಗಳನ್ನು ಉಡುಗೊರೆಯಾಗಿ ಕೊಟ್ಟಿದೆ. ನಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ದೊರೆಯುವ ಹಲವಾರು ಹಣ್ಣು-ಹಂಪಲುಗಳು, ಗಿಡಮೂಲಿಕೆಗಳು ಆರೋಗ್ಯ ವೃದ್ಧಿಸುವಲ್ಲಿ ಬಹುಮುಖ್ಯವಾದ ಪಾತ್ರವನ್ನು ವಹಿಸುತ್ತದೆ.