ರಾಜ್ಯದಾವಣಗೆರೆಯಲ್ಲಿ ಎರಡು ಗುಂಪಿನ ನಡುವೆ ಮಾರಾಮಾರಿ; ತಲ್ವಾರ್ ಹಿಡಿದು ನಡುರಸ್ತೆಯಲ್ಲೇ ಯುವಕರ ಕಾಳಗ, ಐವರಿಗೆ ಗಂಭೀರ ಗಾಯ..!
ಯುವಕರು ಪರಸ್ಪರ ಅಟ್ಟಾಡಿಸಿಕೊಂಡು ಹಲ್ಲೆ ನಡೆಸಿದ್ದು, ಘಟನೆಯಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ.