ರಾಜಕೀಯದಾವಣಗೆರೆ ದಂಗಲ್: ದೆಹಲಿ ನಾಯಕರ ಸೂಚನೆ ಮೇರೆಗೆ ಮುಸ್ಲಿಂ ನಾಯಕರ ವಿರುದ್ಧ ಕ್ರಮ- ಡಿಕೆಶಿ
ಅಲ್ಪಸಂಖ್ಯಾತ ನಾಯಕರ ವಿರುದ್ಧದ ಕ್ರಮವನ್ನು ಸಮರ್ಥಿಸಿಕೊಂಡ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ದೆಹಲಿ ನಾಯಕರ ಸೂಚನೆ ಮೇರೆಗೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ.