ದಾವಣಗೆರೆ ದಕ್ಷಿಣ ಉಪ ಚುನಾವಣೆ

ದಾವಣಗೆರೆ ದಕ್ಷಿಣದಿಂದ ಸಮರ್ಥ್ ಸ್ಪರ್ಧೆ: ವಂಶಪಾರಂಪರ್ಯ ರಾಜಕಾರಣಕ್ಕೆ ಮಣೆ ಹಾಕುತ್ತಾರಾ ಮತದಾರರು?
ರಾಜಕೀಯ

ದಾವಣಗೆರೆ ದಕ್ಷಿಣದಿಂದ ಸಮರ್ಥ್ ಸ್ಪರ್ಧೆ: ವಂಶಪಾರಂಪರ್ಯ ರಾಜಕಾರಣಕ್ಕೆ ಮಣೆ ಹಾಕುತ್ತಾರಾ ಮತದಾರರು?

ಸಮರ್ಥ್ ಈ ಉಪಚುನಾವಣೆಯಲ್ಲಿ ಸೋತರೆ, ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿ ಅವರ ಪಟ್ಟಿಗೆ ಸೇರ್ಪಡೆಯಾಗಲಿದ್ದಾರೆ.

ದಾವಣಗೆರೆ ಉಪಚುನಾವಣೆ: BJP ಅಭ್ಯರ್ಥಿ ಶ್ರೀನಿವಾಸ್ ಆಸ್ತಿ ವಿವರ ಘೋಷಣೆ; ಚರಾಸ್ತಿ, ಸ್ಥಿರಾಸ್ತಿ ಎಷ್ಟಿದೆ ಗೊತ್ತಾ..?
ರಾಜ್ಯ

ದಾವಣಗೆರೆ ಉಪಚುನಾವಣೆ: BJP ಅಭ್ಯರ್ಥಿ ಶ್ರೀನಿವಾಸ್ ಆಸ್ತಿ ವಿವರ ಘೋಷಣೆ; ಚರಾಸ್ತಿ, ಸ್ಥಿರಾಸ್ತಿ ಎಷ್ಟಿದೆ ಗೊತ್ತಾ..?

ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ಟಿ.ದಾಸಕರಿಯಪ್ಪ ಅವರು ಶುಕ್ರವಾರ ದಾವಣಗೆರೆ ಪಾಲಿಕೆಗೆ ಆಗಮಿಸಿ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಕೆ ಮಾಡಿದ್ದು, 5.76 ಕೋಟಿ ರೂ.ಗೂ ಅಧಿಕ ಮೌಲ್ಯದ ಸ್ಥಿರ ಮತ್ತು ಚರಾಸ್ತಿಗಳನ್ನು ಹೊಂದಿರುವುದಾಗಿ ಘೋಷಿಸಿಕೊಂಡಿದ್ದಾರೆ.

'ಬಿಜೆಪಿಯಲ್ಲಿ ಕೆಲವು ಸಮಸ್ಯೆ ಮತ್ತು ಗೊಂದಲಗಳಿರುವುದು ನಿಜ, ಅದನ್ನು ಬಗೆಹರಿಸಿಕೊಳ್ಳುತ್ತೇವೆ': ಬಿ.ವೈ ವಿಜಯೇಂದ್ರ
ರಾಜಕೀಯ

'ಬಿಜೆಪಿಯಲ್ಲಿ ಕೆಲವು ಸಮಸ್ಯೆ ಮತ್ತು ಗೊಂದಲಗಳಿರುವುದು ನಿಜ, ಅದನ್ನು ಬಗೆಹರಿಸಿಕೊಳ್ಳುತ್ತೇವೆ': ಬಿ.ವೈ ವಿಜಯೇಂದ್ರ

ದಾವಣಗೆರೆ ಹೊರವಲಯದಲ್ಲಿರುವ ಖಾಸಗಿ ರೆಸಾರ್ಟ್‌ನಲ್ಲಿ ಮಾಜಿ ಸಚಿವ ಎಂ ಪಿ ರೇಣುಕಾಚಾರ್ಯ ನೇತೃತ್ವದ ಗುಂಪಿನೊಂದಿಗೆ ಸಭೆ ನಡೆಸಿದ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.