ರಾಜಕೀಯಬೆನ್ನಿಗೆ ಚೂರಿ ಹಾಕುವ ಕೆಲಸ, ಬಿಜೆಪಿಗೆ ಸಹಾಯ ಮಾಡಲು ಹೀಗೆ ಮಾಡಿದ್ದಾರೆ: ಜಮೀರ್ ವಿರುದ್ಧ SS ಮಲ್ಲಿಕಾರ್ಜುನ್ ಆಕ್ರೋಶ
ಜಮೀರ್ ಅವರದ್ದು ಎನ್ನಲಾಗಿರುವ ಆಡಿಯೋ ವೈರಲ್ ಆಗಿದ್ದು, ʻದಾವಣಗೆರೆ ಉಪಚುನಾವಣೆಯಲ್ಲಿ ಕುಕ್ಕರ್ಗೆ ವೋಟ್ ಬೀಳಬೇಕುʼ ಎಂದು ಅವರು ಮಾತನಾಡಿರುವುದು ಇದೀಗ ಚರ್ಚೆಗೆ ಗ್ರಾಸವಾಗಿದೆ.