ದಾವೂದ್

ದಾವೂದ್ ಜೊತೆ ನಂಟು ಹೊಂದಿರುವವರಿಗೆ ಶಿವಸೇನೆ ಬೆಂಬಲದ ವಿರುದ್ಧ ಬಂಡಾಯವೆದ್ದಿದ್ದೇವೆ, ಸಾವಿಗೆ ಹೆದರುವುದಿಲ್ಲ: ಏಕನಾಥ್ ಶಿಂಧೆ
ದಾವೂದ್ ಇಬ್ರಾಹಿಂನೊಂದಿಗೆ ಕೆಲ ನಾಯಕರು ನೇರ ಸಂಪರ್ಕ ಹೊಂದಿದ್ದು, ಇವರಿಗೆ ಬಾಳ್ ಠಾಕ್ರೆ ಅವರ ಪಕ್ಷವು ಬೆಂಬಲಿಸುತ್ತಿದೆ. ಇದರ ವಿರುದ್ಧ ನಾವು ಬಂಡಾಯ ಎದ್ದಿದ್ದೇವೆ. ಜೀವಕ್ಕೆ ಹೆದರುವುದಿಲ್ಲ ಎಂದು ಶಿವಸೇನೆ ಬಂಡಾಯ ನಾಯಕ ಏಕನಾಥ್ ಶಿಂಧೆ ಹೇಳಿದ್ದಾರೆ.

ದಾವೂದ್, ಸಲಾಹುದ್ದೀನ್‌ಗಳನ್ನು ನಮಗೊಪ್ಪಿಸಿ: ಪಾಕಿಸ್ತಾನಕ್ಕೆ ಭಾರತ ಸವಾಲ್
ಭಾರತದೊಂದಿಗೆ ಆರೋಗ್ಯಪೂರ್ಣ ಸಂಬಂಧ ಹೊಂದಲು ಪಾಕಿಸ್ತಾನ ಭಾರತದ 'ಪಾಲಿನ ಮೋಸ್ಟ್ ವಾಂಟೆಡ್' ಉಗ್ರರನ್ನು ಹಸ್ತಾಂತರಿಸಬೇಕು ಎಂದು ಕೇಂದ್ರ ಸರ್ಕಾರ ಒತ್ತಾಯಿಸಿದೆ..

ಚೋಟಾ ಶಕೀಲ್ ಹೆಸರಿಗೆ ಮೋದಿ, ದೆಹಲಿ ಬದಲಿಗೆ ಕಲಾಚಿ: ಭೂಗತ ಪಾತಕಿ ದಾವುದ್ ಹೊಸ ಕೋಡ್'ವರ್ಡ್ ಬಹಿರಂಗ
ಭೂಗತ ಪಾತಕಿ ದಾವೂದ್ ಸಹೋದರ ಇಕ್ಬಾಲ್ ಕಸ್ಕರ್ ಬಂಧನದ ಬಳಿಕ ಡಿ-ಕಂಪನಿ ಕುರಿತಂತೆ ಹಲವಾರು ಸ್ಫೋಟಕ ಮಾಹಿತಿಗಳು ಬಹಿರಂಗಗೊಳ್ಳುತ್ತಿದೆ...

ಹಣ ಸುಲಿಗೆ ಪ್ರಕರಣ: ದಾವೂದ್ ಸಹೋದರ, ಇಬ್ಬರು ಸಹಚರರು 8 ದಿನ ಪೊಲೀಸ್ ವಶಕ್ಕೆ
ಹಲ್ಲೆ ಮತ್ತು ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಹೋದರ ಇಕ್ಬಾಲ್ ಕಸ್ಕರ್'ನನ್ನು ಪೊಲೀಸರು...

ದಾವೂದ್'ಗೆ ಹುತಾತ್ಮ ಯೋಧನ ಪುತ್ರಿ ಹೋಲಿಕೆ: ಬಿಜೆಪಿ ವಿರುದ್ಧ ಹರಿಹಾಯ್ದ ಕಾಂಗ್ರೆಸ್
ಎಬಿವಿಪಿ ತಿರುಗಿಬಿಟ್ಟು ಸಾಕಷ್ಟು ಟೀಕೆಗಳಿಗೆ ಗುರಿಯಾಗಿರುವ ಕಾರ್ಗಿಲ್ ಹುತಾತ್ಮ ಯೋಧನ ಪುತ್ರಿ ಗುರ್'ಮೆಹರ್ ಕೌರ್ ಅವರಿಗೆ ಕಾಂಗ್ರೆಸ್ ಮಂಗಳವಾರ ಬೆಂಬಲ ಸೂಚಿಸಿದ್ದು, ಭೂಗತ ಪಾತಕಿ ದಾವೂದ್'ಗೆ ಗುರ್'ಮೆಹರ್ ಅವರನ್ನು ಹೋಲಿಕೆ ಮಾಡಿದ್ದಕ್ಕೆ...

ಮಗನಿಗೆ ದಾವೂದ್-ಯಾಕೂಬ್ ಹೆಸರಿಡಬೇಡಿ; ಲೇವಡಿ ಮಾಡಿದವನಿಗೆ ಇರ್ಫಾನ್ ದಿಟ್ಟ ಉತ್ತರ
ಕ್ರಿಕೆಟಿಗ ಇರ್ಫಾನ್ ಪಠಾಣ್ ಮತ್ತು ಸಫಾ ಬೇಗ್ ಗೆ ಗಂಡು ಮಗು ಜನಿಸಿದ್ದು ಶುಭಾಶಯ ಕೋರಿದ್ದ ವ್ಯಕ್ತಿಯೊಬ್ಬ ಮಗುವಿಗೆ ದಾವೂದ್-ಯಾಕೂಬ್ ಎಂದು ಹೆಸರಿಡಬೇಡಿ ಎಂದು...

ದಾವೂದ್ ನಿಂದ ಜೀವ ಬೆದರಿಕೆ: ಸ್ವಾಮಿ ಚಕ್ರಪಾಣಿಗೆ 'ಝಡ್' ಶ್ರೇಣಿ ಭದ್ರತೆ
ಭೂಗತ ಪಾತಕಿ ದಾವೂದ್ ಇಬ್ರಾಹಿಂ ಕಾರಿಗೆ ಬೆಂಕಿ ಹಚ್ಚಿ ಜೀವ ಬೆದರಿಕೆ ಪಡೆದಿದ್ದ ಹಿಂದೂ ಮಹಾಸಭಾದ ಮುಖ್ಯಸ್ಥ ಸ್ವಾಮಿ ಚಕ್ರಪಾಣಿ ಅವರುಗೆ 'ಝಡ್' ಶ್ರೇಣಿ ಭದ್ರತೆ...

ಭೂಗತ ಪಾತಕಿ ಛೋಟಾ ರಾಜನ್ ಹತ್ಯೆಗೆ ಸಂಚು: 4 ಬಂಧನ
ರಾಜಧಾನಿ ದೆಹಲಿಯ ತಿಹಾರ್ ಜೈಲಿನಲ್ಲಿರುವ ಭೂಗತ ಪಾತಕಿ ಛೋಟಾ ರಾಜನ್ ನನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದ ನಾಲ್ವರನ್ನು ದೆಹಲಿ ಪೊಲೀಸರ ವಿಶೇಷ ತಂಡ ಶುಕ್ರವಾರ...

ಆರೋಪ ಸಾಬೀತಾದರೆ ಮಾತ್ರ ಖಾಡ್ಸೆ ವಿರುದ್ಧ ಕ್ರಮ: ಕಿರಣ್ ರಿಜಿಜು
ಮಹಾರಾಷ್ಟ್ರದ ಕಂದಾಯ ಸಚಿವ ಏಕನಾಥ್ ಖಾಡ್ಸೆ ಅವರು ಭೂಗತ ಪಾತಕಿ ದಾವೂದ್ ಇಬ್ರಾಹಿಂ ಜೊತೆ ಸಂಪರ್ಕ...

