ದೇಶಮುಂಬೈ: ದಾವೂದ್ ಇಬ್ರಾಹಿಂ ಹೆಸರಿನಲ್ಲಿ ತಾಜ್ ಹೋಟೆಲ್ಗೆ ಬಾಂಬ್ ಬೆದರಿಕೆ; ಪೊಲೀಸರಿಂದ ತೀವ್ರ ಶೋಧ, ಕೆಲಕಾಲ ಆತಂಕ ಸೃಷ್ಟಿ..!
ಈ ಮಾಹಿತಿ ದೊರೆಯುತ್ತಿದ್ದಂತೆಯೇ ಮುಂಬೈ ಪೊಲೀಸರು, ಅಪರಾಧ ವಿಭಾಗ (ಕ್ರೈಂ ಬ್ರಾಂಚ್) ಹಾಗೂ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳ (BDDS) ತಕ್ಷಣ ತಾಜ್ ಹೋಟೆಲ್ಗೆ ತೆರಳಿ ವ್ಯಾಪಕ ಶೋಧ ಕಾರ್ಯಾಚರಣೆ ಆರಂಭಿಸಿದವು.