ರಾಜ್ಯಅಮೆರಿಕಾ ಅಧ್ಯಕ್ಷ ಟ್ರಂಪ್ ಭಾಷಣ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಿಎಂ ಯಡಿಯೂರಪ್ಪ
ಸ್ವಿಟ್ಜರ್ಲೆಂಡಿನ ದಾವೊಸ್ ನಲ್ಲಿ ನಡೆಯುತ್ತಿರುವ ವರ್ಲ್ಡ್ ಎಕನಾಮಿಕ್ ಫೋರಂ ಸಮಾವೇಶದ ಮೊದಲನೇ ದಿನವಾದ ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಮಾವೇಶದ ಅತ್ಯಂತ ಮಹತ್ವದ ಕಾರ್ಯಕ್ರಮವಾದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಭಾಷಣ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ರಾಜ್ಯದ ಮುಖ್ಯಮಂತ್ರಿಯೊಬ್ಬರು ಅಮೆರಿಕಾ ಅಧ್ಯಕ್ಷರ ಭಾಷಣದಲ್ಲಿ ಪಾಲ್ಗೊಂಡಿರುವುದು ಇದ