ರಾಜ್ಯಸಿದ್ಧಗಂಗಾ ಶ್ರೀಗಳ ಸ್ಮರಣಾರ್ಥ ಫೆಬ್ರವರಿ ತಿಂಗಳಲ್ಲಿ ಸರ್ಕಾರದಿಂದ ದಾಸೋಹ ಕಾರ್ಯಕ್ರಮ: ಸಿಎಂ ಬೊಮ್ಮಾಯಿ
ಫೆಬ್ರವರಿ ತಿಂಗಳಲ್ಲಿ ಸರ್ಕಾರ ವತಿಯಿಂದ ಸಿದ್ಧಗಂಗಾ ಮಠದ ಲಿಂಗೈಕ್ಯ ಡಾ ಶಿವಕುಮಾರ ಸ್ವಾಮೀಜಿಗಳ ಹೆಸರಿನಲ್ಲಿ ದಾಸೋಹ ಕಾರ್ಯಕ್ರಮ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.