ರಾಜ್ಯದಕ್ಷಿಣ ಕನ್ನಡ: ಅಜ್ಜಾವರ ಗ್ರಾಮದ ಶಾಲೆಯ ಊಟದ ಕೊಠಡಿಯಲ್ಲಿ ವಿದ್ಯಾರ್ಥಿಗಳಿಗೆ ಪಾಠ-ಪ್ರವಚನ!
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ 43 ವರ್ಷ ಹಳೆಯದಾದ ಸರಕಾರಿ ಪ್ರಾಥಮಿಕ ಶಾಲೆಗೆ 1ರಿಂದ 5ನೇ ತರಗತಿಯ ಮಕ್ಕಳು ಮಧ್ಯಾಹ್ನದ ಊಟಕ್ಕೆಂದೇ ಇರುವ ಪುಟ್ಟ ಕೊಠಡಿಯಲ್ಲಿ ತರಗತಿಗೆ ಹಾಜರಾಗುವ ಅನಿವಾರ್ಯತೆ ಎದುರಾಗಿದೆ.