ದಿ ಎಲಿಫೆಂಟ್ ವಿಸ್ಪರರ್ಸ್

'ದಿ ಎಲಿಫೆಂಟ್ ವಿಸ್ಪರರ್ಸ್' ಚಿತ್ರತಂಡವನ್ನು ಭೇಟಿ ಮಾಡಿದ ಪ್ರಧಾನಿ ನರೇಂದ್ರ ಮೋದಿ
ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ದಿ ಎಲಿಫೆಂಟ್ ವಿಸ್ಪರರ್ಸ್' ಅನ್ನು ತಯಾರಿಸಿದ ನಿರ್ದೇಶಕಿ ಕಾರ್ತಿಕಿ ಗೊನ್ಸಾಲ್ವೆಸ್ ಮತ್ತು ನಿರ್ಮಾಪಕಿ ಗುನೀತ್ ಮೊಂಗಾ ಅವರನ್ನು ಪ್ರಧಾನಿ ನರೇಂದ್ರ ಮೋದಿ ಗುರುವಾರ ಭೇಟಿಯಾದರು.

ಆಸ್ಕರ್ ಪ್ರಶಸ್ತಿ: ಬೊಮ್ಮನ್-ಬೆಳ್ಳಿ ದಂಪತಿಗೆ ಸ್ಟ್ಯಾಲಿನ್ ಸನ್ಮಾನ; 91 ಆನೆ ಮಾವುತರಿಗೆ ತಲಾ 1 ಲಕ್ಷ ರೂಪಾಯಿ ನೆರವು ಘೋಷಣೆ
ಆಸ್ಕರ್ ಪ್ರಶಸ್ತಿ ಗೆದ್ದ ಡಾಕ್ಯುಮೆಂಟರಿ ಸಿನಿಮಾ ದಿ ಎಲಿಫೆಂಟ್ ವಿಸ್ಪರರ್ಸ್ ನಲ್ಲಿ ರಘು ಎಂಬ ಆನೆಮರಿಯ ಪಾಲಕರಾಗಿದ್ದ ಬೊಮ್ಮನ್ ಹಾಗೂ ಬೆಳ್ಳಿ ದಂಪತಿಗೆ ತಮಿಳುನಾಡು ಸಿಎಂ ಎಂಕೆ ಸ್ಟ್ಯಾಲಿನ್ ಸನ್ಮಾನ ಮಾಡಿ ಗೌರವ ಸಲ್ಲಿಸಿದ್ದಾರೆ.
95ನೇ ಆಸ್ಕರ್ ಅಕಾಡೆಮಿ ಅವಾರ್ಡ್ಸ್ ಕಾರ್ಯಕ್ರಮ Photos
ಭಾರತದ RRR ಮತ್ತು ದಿ ಎಲಿಫೆಂಟ್ ವಿಸ್ಪರರ್ಸ್ ಸೇರಿದಂತೆ ವಿವಿಧ ವಿಭಾಗಗಳಲ್ಲಿ ನಾನಾ ಚಿತ್ರಗಳು 95ನೇ ಆಸ್ಕರ್ ಅಕಾಡೆಮಿ ಅವಾರ್ಡ್ಸ್ ಪ್ರಶಸ್ತಿಗೆ ಭಾಜನವಾಗಿದೆ.

