ದೇಶ69 ನೇ ರಾಷ್ಟ್ರೀಯ ಪ್ರಶಸ್ತಿಗಳು: 'ದಿ ಕಾಶ್ಮೀರ್ ಫೈಲ್ಸ್' ಆಯ್ಕೆಗೆ ತಮಿಳುನಾಡು ಸಿಎಂ ಸ್ಟಾಲಿನ್ ಕಿಡಿ!
ಗುರುವಾರ ಪ್ರಕಟವಾದ 69 ನೇ ರಾಷ್ಟ್ರೀಯ ಪ್ರಶಸ್ತಿಗಳಲ್ಲಿ 'ದಿ ಕಾಶ್ಮೀರ್ ಫೈಲ್ಸ್’ ಅತ್ಯುತ್ತಮ ಭಾವೈಕ್ಯತೆಯ ಪ್ರಶಸ್ತಿಗೆ ಆಯ್ಕೆಯಾಗಿರುವುದನ್ನು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ ಪ್ರಶ್ನಿಸಿದ್ದಾರೆ. ಅಗ್ಗದ ರಾಜಕೀಯಕ್ಕಾಗಿ ರಾಷ್ಟ್ರ ಪ್ರಶಸ್ತಿಗಳ ಘನತೆಗೆ ಧಕ್ಕೆ ತರಬಾರದು ಎಂದು ಅವರು ಹೇಳಿದ್ದಾರೆ.