ದಿ ಜಡ್ಜ್‌ಮೆಂಟ್

'ದಿ ಜಡ್ಜ್‌ಮೆಂಟ್' ಬಿಡುಗಡೆಗೆ ದಿನಾಂಕ ನಿಗದಿ; ಕಾನೂನು ಚೌಕಟ್ಟಿನೊಳಗೆ ನ್ಯಾಯ ಹುಡುಕುವ ನಾಯಕನ ಕಥೆ!
ಸಿನಿಮಾ ಸುದ್ದಿ

'ದಿ ಜಡ್ಜ್‌ಮೆಂಟ್' ಬಿಡುಗಡೆಗೆ ದಿನಾಂಕ ನಿಗದಿ; ಕಾನೂನು ಚೌಕಟ್ಟಿನೊಳಗೆ ನ್ಯಾಯ ಹುಡುಕುವ ನಾಯಕನ ಕಥೆ!

ಗುರುರಾಜ್ ಕುಲಕರ್ಣಿ (ನಾಡಗೌಡ) ಅವರ ಮುಂಬರುವ ಚಿತ್ರ 'ದಿ ಜಡ್ಜ್‌ಮೆಂಟ್- ಸೀ ಯು ಇನ್ ಕೋರ್ಟ್' ಮೇ 24 ರಂದು ರಾಜ್ಯದಾದ್ಯಂತ ಬಿಡುಗಡೆಗೆ ಸಜ್ಜಾಗುತ್ತಿದೆ.

ದಿ ಜಡ್ಜ್‌ಮೆಂಟ್ ಕನ್ನಡ ಟೀಸರ್
ವಿಡಿಯೋ

ದಿ ಜಡ್ಜ್‌ಮೆಂಟ್ ಕನ್ನಡ ಟೀಸರ್

ರವಿಚಂದ್ರನ್ ನಟನೆಯ 'ದಿ ಜಡ್ಜ್‌ಮೆಂಟ್' ಚಿತ್ರೀಕರಣ ಪೂರ್ಣ; ಮೇನಲ್ಲಿ ಬಿಡುಗಡೆಗೆ ಸಿದ್ಧತೆ
ಸಿನಿಮಾ ಸುದ್ದಿ

ರವಿಚಂದ್ರನ್ ನಟನೆಯ 'ದಿ ಜಡ್ಜ್‌ಮೆಂಟ್' ಚಿತ್ರೀಕರಣ ಪೂರ್ಣ; ಮೇನಲ್ಲಿ ಬಿಡುಗಡೆಗೆ ಸಿದ್ಧತೆ

ಕ್ರೇಜಿ ಸ್ಟಾರ್ ರವಿಚಂದ್ರನ್ ನಟಿಸಿರುವ 'ದಿ ಜಡ್ಜ್‌ಮೆಂಟ್: ಸೀ ಯು ಇನ್ ಕೋರ್ಟ್' ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದೆ. ಕುತೂಹಲಕಾರಿಯಾಗಿ, ಅವರು ಡಾ. ರಾಜ್‌ಕುಮಾರ್ ಅವರ ಜನ್ಮ ವಾರ್ಷಿಕೋತ್ಸವದಂದು ಚಿತ್ರದ ಕೊನೆಯ ದೃಶ್ಯವನ್ನು ಮುಗಿಸಿದ್ದಾರೆ.

ರವಿಚಂದ್ರನ್ ನಟನೆಯ 'ದಿ ಜಡ್ಜ್‌ಮೆಂಟ್' ಚಿತ್ರದ ಕಲರ್‌ಫುಲ್‌ ಹಾಡಿಗೆ ಹೆಜ್ಜೆ ಹಾಕಿದ ದಿಗಂತ್, ಧನ್ಯಾ ರಾಮ್‌ಕುಮಾರ್
ಸಿನಿಮಾ ಸುದ್ದಿ

ರವಿಚಂದ್ರನ್ ನಟನೆಯ 'ದಿ ಜಡ್ಜ್‌ಮೆಂಟ್' ಚಿತ್ರದ ಕಲರ್‌ಫುಲ್‌ ಹಾಡಿಗೆ ಹೆಜ್ಜೆ ಹಾಕಿದ ದಿಗಂತ್, ಧನ್ಯಾ ರಾಮ್‌ಕುಮಾರ್

ರವಿಚಂದ್ರನ್ ಮುಖ್ಯ ಭೂಮಿಕೆಯಲ್ಲಿರುವ ಗುರುರಾಜ್ ಕುಲಕರ್ಣಿ ನಿರ್ದೇಶನದ 'ದಿ ಜಡ್ಜ್‌ಮೆಂಟ್' ಚಿತ್ರದ ಪ್ರಮುಖ ಪಾತ್ರಗಳಲ್ಲಿ ದಿಗಂತ್ ಮತ್ತು ಧನ್ಯಾ ರಾಮ್‌ಕುಮಾರ್ ನಟಿಸುತ್ತಿದ್ದಾರೆ. ಇವರಿಬ್ಬರು ಈಗಾಗಲೇ ಟಾಕಿ ಭಾಗಗಳನ್ನು ಪೂರ್ಣಗೊಳಿಸಿದ್ದು, ಇತ್ತೀಚೆಗಷ್ಟೇ ಕಲರ್‌ಫುಲ್ ಹಾಡೊಂದನ್ನು ಚಿತ್ರೀಕರಿಸಿದ್ದಾರೆ.

ರವಿಚಂದ್ರನ್ ನಟನೆಯ 'ದಿ ಜಡ್ಜ್‌ಮೆಂಟ್' ಚಿತ್ರತಂಡಕ್ಕೆ ನಟ ದಿಗಂತ್, ನಟಿ ಧನ್ಯಾ ರಾಮ್‌ಕುಮಾರ್ ಸೇರ್ಪಡೆ
ಸಿನಿಮಾ ಸುದ್ದಿ

ರವಿಚಂದ್ರನ್ ನಟನೆಯ 'ದಿ ಜಡ್ಜ್‌ಮೆಂಟ್' ಚಿತ್ರತಂಡಕ್ಕೆ ನಟ ದಿಗಂತ್, ನಟಿ ಧನ್ಯಾ ರಾಮ್‌ಕುಮಾರ್ ಸೇರ್ಪಡೆ

ಇದೊಂದು ಕಾನೂನು ಥ್ರಿಲ್ಲರ್ ಆಗಿದ್ದು, 'ದಿ ಜಡ್ಜ್‌ಮೆಂಟ್- ಸೀ ಯೂ ಇನ್ ಕೋರ್ಟ್' ಎಂಬ ಶೀರ್ಷಿಕೆಯಡಿ ಚಿತ್ರವು ಶುಕ್ರವಾರ ಸೆಟ್ಟೇರಿದೆ. ಸೋಮವಾರದಂದು ಚಿತ್ರೀಕರಣವನ್ನು ಕಿಕ್‌ಸ್ಟಾರ್ಟ್ ಮಾಡಲು ಚಿತ್ರತಂಡ ಯೋಜಿಸುತ್ತಿದೆ.