ಸಿನಿಮಾ ಸುದ್ದಿDevil ಸಿನಿಮಾ ಚಿತ್ರೀಕರಣ ವೇಳೆ ನೆಲದ ಮೇಲೆ ಬಿದ್ದು ನರಳಾಡಿದ Darshan: Video ನೋಡಿ ರೊಚ್ಚಿಗೆದ್ದ DBoss ಫ್ಯಾನ್ಸ್!
ಜಾಮೀನಿನ ಬಳಿಕ ದರ್ಶನ್ ದಿ ಡೇವಿಲ್ ಚಿತ್ರದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಅಲ್ಲದೆ ಜಾಮೀನು ಪಡೆದು ವಿದೇಶಗಳಲ್ಲಿ ಮೋಜು ಮಸ್ತಿ ಮಾಡಿದ್ದ ವಿಡಿಯೋಗಳು ವೈರಲ್ ಆಗಿದ್ದವು.