ರಾಜ್ಯಸಂದರ್ಶನ: ಸಾಕಷ್ಟು ಪೊಲೀಸ್ ಮೂಲಸೌಕರ್ಯ ಸೃಷ್ಟಿಸಬೇಕು, ಪೊಲೀಸರು ಜನಪರರಾಗಿರಬೇಕು: ಡಿಜಿಪಿ ಪ್ರವೀಣ್ ಸೂದ್
ಪೊಲೀಸ್ ಇಲಾಖೆಯಲ್ಲಿ ಸಾಕಷ್ಟು ಮೂಲಸೌಕರ್ಯ ಸೃಷ್ಟಿಸಬೇಕು ಮತ್ತು ಪೊಲೀಸರು ಜನಪರರಾಗಿರಬೇಕು ಎಂದು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ನೊಂದಿಗೆ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಕರ್ನಾಟಕದ ರಾಜ್ಯ ಪೊಲೀಸ್ ಮುಖ್ಯಸ್ಥ, ಡೈರೆಕ್ಟರ್ ಜನರಲ್ ಮತ್ತು ಇನ್ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್, ಪ್ರವೀಣ್ ಸೂದ್ ಹೇಳಿದ್ದಾರೆ.