ದಿ ರೆಸಿಸ್ಟೆನ್ಸ್ ಫ್ರಂಟ್

Pahalgam Attack ರೂವಾರಿ TRF ಜಾಗತಿಕ ಭಯೋತ್ಪಾದಕ ಸಂಘಟನೆ ಎಂದು ಘೋಷಣೆ: S Jaishankar ಹೇಳಿದ್ದೇನು?
ಡೊನಾಲ್ಡ್ ಟ್ರಂಪ್ ಸರ್ಕಾರವು ರೆಸಿಸ್ಟೆಂನ್ಸ್ ಫ್ರಂಟ್(ಟಿಆರ್ಎಫ್) ಅನ್ನು ಜಾಗತಿಕ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿದ್ದು, ಈ ಕುರಿತು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಈ ಮಾಹಿತಿಯನ್ನು ನೀಡಿದ್ದಾರೆ.

ಪಾಕ್ಗೆ ಮತ್ತೊಂದು ಮುಖಭಂಗ: ಪಹಾಲ್ಗಾಮ್ ದಾಳಿ ನಡೆಸಿದ ‘The Resistance Front’ ಉಗ್ರ ಸಂಘಟನೆ ಎಂದು ಅಮೆರಿಕಾ ಘೋಷಣೆ
ಪಹಾಲ್ಗಾಂ ದಾಳಿಯ ಹೊಣೆ ಹೊತ್ತುಕೊಂಡಿದ್ದ ‘ದಿ ರೆಸಿಸ್ಟೆನ್ಸ್ ಫ್ರಂಟ್’ ಉಗ್ರ ಸಂಘಟನೆ ಎಂದು ಅಮೆರಿಕ ಘೋಷಣೆ ಮಾಡಿದೆ, ಈ ಮೂಲಕ ಪಾಕಿಸ್ತಾನ ಮೂಲದ ‘ದಿ ರೆಸಿಸ್ಟೆನ್ಸ್ ಫ್ರಂಟ್’ ಉಗ್ರರ ಪಟ್ಟಿಗೆ ಸೇರ್ಪಡೆ ಮಾಡಲಾಗಿದೆ.

