ದಿ ವ್ಯಾಕ್ಸಿನ್ ವಾರ್

ಟೀಸರ್ ರಿಲೀಸ್: ವಿವೇಕ್ ರಂಜನ್ ಅಗ್ನಿಹೋತ್ರಿ ನಿರ್ದೇಶನದ 'ದಿ ವ್ಯಾಕ್ಸಿನ್ ವಾರ್' ಸೆಪ್ಟೆಂಬರ್‌ನಲ್ಲಿ ಬಿಡುಗಡೆ
ಬಾಲಿವುಡ್

ಟೀಸರ್ ರಿಲೀಸ್: ವಿವೇಕ್ ರಂಜನ್ ಅಗ್ನಿಹೋತ್ರಿ ನಿರ್ದೇಶನದ 'ದಿ ವ್ಯಾಕ್ಸಿನ್ ವಾರ್' ಸೆಪ್ಟೆಂಬರ್‌ನಲ್ಲಿ ಬಿಡುಗಡೆ

'ದಿ ಕಾಶ್ಮೀರ್ ಫೈಲ್ಸ್' ಚಿತ್ರ ನಿರ್ದೇಶಕ ವಿವೇಕ್ ರಂಜನ್ ಅಗ್ನಿಹೋತ್ರಿ ಅವರ ಮುಂಬರುವ 'ದಿ ವ್ಯಾಕ್ಸಿನ್ ವಾರ್' ಸಿನಿಮಾ ಬಿಡುಗಡೆಗೆ ಸಿದ್ಧವಾಗಿದ್ದು, ಚಿತ್ರತಂಡ ದಿನಾಂಕ ನಿಗದಿಪಡಿಸಿದೆ. ಈ ಕುರಿತು ವಿವೇಕ್ ಅಗ್ನಿಹೋತ್ರಿ ಅವರು ಮಂಗಳವಾರ ಟ್ವೀಟ್ ಮಾಡಿದ್ದು, ಚಿತ್ರವು ಸೆಪ್ಟೆಂಬರ್ 28ರಂದು ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ ಎಂದು ಘೋಷಿಸಿದ್ದಾರೆ.

'ದಿ ವ್ಯಾಕ್ಸಿನ್ ವಾರ್' ಶೂಟಿಂಗ್ ವೇಳೆ ಅವಘಡ: 'ದಿ ಕಾಶ್ಮೀರ್ ಫೈಲ್ಸ್‌' ಖ್ಯಾತಿಯ ನಟಿ ಪಲ್ಲವಿ ಜೋಶಿಗೆ ಗಾಯ
ಬಾಲಿವುಡ್

'ದಿ ವ್ಯಾಕ್ಸಿನ್ ವಾರ್' ಶೂಟಿಂಗ್ ವೇಳೆ ಅವಘಡ: 'ದಿ ಕಾಶ್ಮೀರ್ ಫೈಲ್ಸ್‌' ಖ್ಯಾತಿಯ ನಟಿ ಪಲ್ಲವಿ ಜೋಶಿಗೆ ಗಾಯ

ಬಾಲಿವುಡ್‌ನ ಖ್ಯಾತ ನಟಿ ಕಮ್ ನಿರ್ಮಾಪಕಿ ಪಲ್ಲವಿ ಜೋಶಿ ಗಾಯಗೊಂಡಿದ್ದಾರೆ. ಹೈದರಾಬಾದ್‌ನಲ್ಲಿ ಅವರ ಮುಂದಿನ ಸಿನಿಮಾ 'ದಿ ವ್ಯಾಕ್ಸಿನ್ ವಾರ್‌'ನ ಚಿತ್ರೀಕರಣ ನಡೆಯುತ್ತಿದ್ದು, ಅಲ್ಲಿ ಅವಘಡ ಸಂಭವಿಸಿದೆ.

ಭಾರತೀಯ ಚಿತ್ರರಂಗದ ದಿಗ್ಗಜರ ಸಿನಿಮಾದಲ್ಲಿ ಲಾಂಚ್ ಆಗುತ್ತಿರುವುದಕ್ಕೆ ಖುಷಿಯಾಗುತ್ತಿದೆ: ನಟಿ ಸಪ್ತಮಿ ಗೌಡ
ಬಾಲಿವುಡ್

ಭಾರತೀಯ ಚಿತ್ರರಂಗದ ದಿಗ್ಗಜರ ಸಿನಿಮಾದಲ್ಲಿ ಲಾಂಚ್ ಆಗುತ್ತಿರುವುದಕ್ಕೆ ಖುಷಿಯಾಗುತ್ತಿದೆ: ನಟಿ ಸಪ್ತಮಿ ಗೌಡ

ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಚಿತ್ರದಲ್ಲಿ ಲೀಲಾ ಪಾತ್ರವನ್ನು ನಿರ್ವಹಿಸಿದ್ದ ಸಪ್ತಮಿ ಗೌಡ ಅವರು ಬಾಲಿವುಡ್‌ಗೆ ಪದಾರ್ಪಣೆ ಮಾಡಲು ಸಿದ್ಧರಾಗಿದ್ದಾರೆ. ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರ ದಿ ವ್ಯಾಕ್ಸಿನ್ ವಾರ್ ಸಿನಿಮಾದಲ್ಲಿ ಸಪ್ತಮಿ ನಟಿಸಲಿದ್ದಾರೆ.

ಬಾಲಿವುಡ್ ಗೆ ಹೊರಟ 'ಕಾಂತಾರ' ಚೆಲುವೆ: ವಿವೇಕ್ ಅಗ್ನಿಹೋತ್ರಿ ನಿರ್ದೇಶನದ 'ದಿ ವ್ಯಾಕ್ಸಿನ್ ವಾರ್' ನಲ್ಲಿ ಸಪ್ತಮಿ ಗೌಡ!
ಸಿನಿಮಾ ಸುದ್ದಿ

ಬಾಲಿವುಡ್ ಗೆ ಹೊರಟ 'ಕಾಂತಾರ' ಚೆಲುವೆ: ವಿವೇಕ್ ಅಗ್ನಿಹೋತ್ರಿ ನಿರ್ದೇಶನದ 'ದಿ ವ್ಯಾಕ್ಸಿನ್ ವಾರ್' ನಲ್ಲಿ ಸಪ್ತಮಿ ಗೌಡ!

ರಿಷಬ್ ಶೆಟ್ಟಿಯ ಕಾಂತಾರ ಚಿತ್ರದ ಅದ್ಭುತ ಯಶಸ್ಸಿನ ನಂತರ ಮನೆಮಾತಾಗಿರುವ ಸಪ್ತಮಿ ಗೌಡ ಅವರಿಗೆ ದೊಡ್ಡ ಬಾಲಿವುಡ್ ಬ್ರೇಕ್ ಸಿಕ್ಕಿದೆ. ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರ ಮುಂಬರುವ ಚಿತ್ರ ದಿ ವ್ಯಾಕ್ಸಿನ್ ವಾರ್‌ ಮೂಲಕ ಸಪ್ತಮಿ ಬಾಲಿವುಡ್‌ಗೆ ಪಾದಾರ್ಪಣೆ ಮಾಡಲಿದ್ದಾರೆ.

ದಿ ಕಾಶ್ಮೀರಿ ಫೈಲ್ಸ್ ಖ್ಯಾತಿಯ ವಿವೇಕ್ ಅಗ್ನಿಹೋತ್ರಿ ಹೊಸ ಸಿನಿಮಾ ಘೋಷಣೆ, ಕನ್ನಡ ಸೇರಿ 11 ಭಾಷೆಗಳಲ್ಲಿ ಬಿಡುಗಡೆ
ಬಾಲಿವುಡ್

ದಿ ಕಾಶ್ಮೀರಿ ಫೈಲ್ಸ್ ಖ್ಯಾತಿಯ ವಿವೇಕ್ ಅಗ್ನಿಹೋತ್ರಿ ಹೊಸ ಸಿನಿಮಾ ಘೋಷಣೆ, ಕನ್ನಡ ಸೇರಿ 11 ಭಾಷೆಗಳಲ್ಲಿ ಬಿಡುಗಡೆ

ದಿ ಕಾಶ್ಮೀರಿ ಫೈಲ್ಸ್ ಸಿನಿಮಾ ಖ್ಯಾತಿಯ ನಿರ್ದೇಶಕ ವಿವೇಕ್ ಅಹ್ನಿಹೋತ್ರಿ ಗುರುವಾರ ತಮ್ಮ ಮುಂದಿನ ಚಿತ್ರ 'ದಿ ವ್ಯಾಕ್ಸಿನ್ ವಾರ್' ಎಂದು ಘೋಷಿಸಿದ್ದಾರೆ. ಹಿಂದಿ, ಇಂಗ್ಲಿಷ್, ಗುಜರಾತಿ, ಪಂಜಾಬಿ, ಭೋಜ್‌ಪುರಿ, ಬೆಂಗಾಲಿ, ಮರಾಠಿ, ತೆಲುಗು, ತಮಿಳು, ಕನ್ನಡ, ಉರ್ದು ಮತ್ತು ಅಸ್ಸಾಮಿ ಸೇರಿ 11 ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.