ಬಾಲಿವುಡ್ಕದಿಯೋ ಪ್ಲಾನ್ ಮಾಡಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪ್ರಿಯಾಂಕಾ ಚೋಪ್ರಾ, ಪೊಲೀಸರು ವಾರ್ನ್ ಮಾಡಿದ್ದೇಕೆ?
ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಇದೀಗ ಕದಿಯೋ ಪ್ಲಾನ್ ಮಾಡಿ ಪೊಲೀಸರಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದು ಈ ಸಂಬಂಧ 7 ವರ್ಷ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.