ರಾಜ್ಯಯಡಿಯೂರಪ್ಪ ಕಣ್ಣೀರಿನಲ್ಲಿ ಬಿಜೆಪಿ ಕೊಚ್ಚಿ ಹೋಯಿತು: ದಿಂಗಾಲೇಶ್ವರ ಸ್ವಾಮಿ
ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಕಣ್ಣೀರಿನಲ್ಲಿ ಬಿಜೆಪಿ ಸರ್ಕಾರ ಕೊಚ್ಚಿ ಹೋಗಲಿದೆ ಎಂಬ ತಮ್ಮ ಭವಿಷ್ಯವಾಣಿ ಇದೀಗ ನಿಜವಾಗಿದೆ ಎಂದು ಶಿರಹಟ್ಟಿ ಫಕ್ಕೀರೇಶ್ವರ ಮಠದ ದಿಂಗಾಲೇಶ್ವರ ಸ್ವಾಮಿಗಳು ಸೋಮವಾರ ಹೇಳಿದ್ದಾರೆ.