ದಿಂಗಾಲೇಶ್ವರ ಸ್ವಾಮೀಜಿ

ತೋಂಟದಾರ್ಯ ಸ್ವಾಮೀಜಿ ಬಸವಣ್ಣನವರ ಹೆಸರಲ್ಲಿ ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದಾರೆ: ದಿಂಗಾಲೇಶ್ವರ ಸ್ವಾಮೀಜಿ
2017-18ರಲ್ಲಿ ಲಿಂಗಾಯತ ಪ್ರತ್ಯೆಕ ಧರ್ಮ ಹೋರಾಟ ಸಮಿತಿಯ ಬ್ಯಾನರ್ ಅಡಿಯಲ್ಲಿ ಆಂದೋಲನ ಆರಂಭವಾಗಿತ್ತು. ಈಗ, ಅವರೇ ತಮ್ಮ ಧರ್ಮವನ್ನು ಬಸವ ಧರ್ಮ ಎಂದು ಗುರುತಿಸುವಂತೆ ಕೇಳುತ್ತಾ ಸಮುದಾಯಗಳಲ್ಲಿ ಬಿರುಕು ಮೂಡಿಸಲು ಪ್ರಯತ್ನ ನಡೆಸುತ್ತಿದ್ದಾರೆ.

ಧಾರವಾಡ ಲೋಕಸಭಾ ಕ್ಷೇತ್ರ: 5ನೇ ಬಾರಿ ವಿಜಯ ಪತಾಕೆ ಹಾರಿಸಲು ಜೋಶಿ ಉತ್ಸುಕ; ಗೆಲುವಿನ ಮೇಲೆ ಶ್ರೀಗಳ ಕರಿ ನೆರಳು!
ಧಾರವಾಡ ಲೋಕಸಭೆ ಕ್ಷೇತ್ರದಿಂದ ಇದುವರೆಗೆ ಯಾರೂ ಸತತ ಐದು ಬಾರಿ ಗೆಲುವು ಕಂಡಿಲ್ಲ. ಹೀಗಾಗಿ ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವ ಹಾಗೂ ಎನ್‌ಡಿಎ ಅಭ್ಯರ್ಥಿ ಪ್ರಲ್ಹಾದ್ ಜೋಶಿ ಈ ದಾಖಲೆ ಬರೆಯಲಿದ್ದಾರೆಯೇ ಎಂಬುದು ಎಲ್ಲರ ಮನಸ್ಸಿನಲ್ಲಿರುವ ಪ್ರಶ್ನೆಯಾಗಿದೆ.

ಧಾರವಾಡ: ದಿಂಗಾಲೇಶ್ವರ ಸ್ವಾಮೀಜಿ ಯೂಟರ್ನ್; ನಾಮಪತ್ರ ವಾಪಸ್; ಜೋಶಿಗೆ ಬಿಗ್ ರಿಲೀಫ್
ಪ್ರಲ್ಹಾದ್ ಜೋಶಿ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶಿರಹಟ್ಟಿಯ ಫಕೀರ ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ವಾಪಸ್ ಪಡೆದಿದ್ದಾರೆ.

ಪ್ರಹ್ಲಾದ್ ಜೋಶಿ ವಿರುದ್ಧ ನಾಮಪತ್ರ ಸಲ್ಲಿಸಿರುವ ದಿಂಗಾಲೇಶ್ವರ ಸ್ವಾಮೀಜಿ ಕೋಟ್ಯಾಧಿಪತಿ!
ಲೋಕಸಭೆ ಚುನಾವಣೆಗೆ ಸ್ಪರ್ಧಿಸಿರುವ ಶಿರಹಟ್ಟಿ ಫಕ್ಕೀರೇಶ್ವರ ಮಠದ ದಿಂಗಾಲೇಶ್ವರ ಸ್ವಾಮಿಗಳು 9.74 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಘೋಷಿಸಿದ್ದಾರೆ.

ಪ್ರಹ್ಲಾದ ಜೋಶಿ ವಿರುದ್ಧ ಸ್ಪರ್ಧಿಸುವ ದುಸ್ಸಾಹಸಕ್ಕೆ ದಿಂಗಾಲೇಶ್ವರ ಶ್ರೀ ಮುಂದಾಗಬಾರದು: ಯಡಿಯೂರಪ್ಪ
ಧಾರವಾಡ-ಹುಬ್ಬಳ್ಳಿ ಕ್ಷೇತ್ರದ ಜನತೆ ಪ್ರಹ್ಲಾದ ಜೋಶಿ ಪರವಾಗಿದ್ದಾರೆ. ಅವರ ವಿರುದ್ಧ ಸ್ಪರ್ಧಿಸುವ ದುಸ್ಸಾಹಸಕ್ಕೆ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಕೈ ಹಾಕಬಾರದು ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.

ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧೆ ಬಗ್ಗೆ ಏನೂ ಹೇಳುವುದಿಲ್ಲ: ಪ್ರಹ್ಲಾದ್ ಜೋಶಿ
ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಚುನಾವಣೆಗೆ ನಿಲ್ಲುವ ಹಕ್ಕಿದೆ. ದಿಂಗಾಲೇಶ್ವರ ಸ್ವಾಮೀಜಿಗಳ ಸ್ಪರ್ಧೆಯ ಬಗ್ಗೆ ನಾನು ಏನನ್ನೂ ಹೇಳುವುದಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಸೋಮವಾರ ಹೇಳಿದರು.

ಜೋಶಿಗೆ ಬಿಸಿತುಪ್ಪವಾದ ಸ್ವಾಮೀಜಿ: 30 ವರ್ಷಗಳ ನಂತರ ಮೊದಲ ಬಾರಿಗೆ ಬಿಜೆಪಿಗೆ ಲಿಂಗಾಯತ ಸಮುದಾಯದ ವಿರೋಧ!
2021 ರಲ್ಲಿ ಬಿಎಸ್ ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿದಾಗ ದಿಂಗಾಲೇಶ್ವರ ಸ್ವಾಮಿ ಅವರು "ಯಡಿಯೂರಪ್ಪನವರ ಕಣ್ಣೀರಿನಲ್ಲಿ ಬಿಜೆಪಿ ಕೊಚ್ಚಿಹೋಗುತ್ತದೆ" ಎಂದು ಹೇಳಿದ್ದರು

ದಿಂಗಾಲೇಶ್ವರ ಶ್ರೀ ಬೆಂಬಲಿಗರಿಂದ ಹಲ್ಲೆಗೊಳಗಾಗಿದ್ದ ಮಹಾಂತಪ್ಪ ಸಾವು
ಹುಬ್ಬಳ್ಳಿಯ ಬಾಲಾಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಲೆಹೊಸೂರಿನ ಮಹಾಂತಪ್ಪ ಹನುಮಂತಪ್ಪ ಗುಡಗೇರಿ(60) ಚಿಕಿತ್ಸೆ ಫಲಿಸದೆ ಬುಧವಾರ ಸಂಜೆ ಮೃತಪಟ್ಟಿದ್ದಾರೆ...

