ದೇಶದಿಂಡಿಗಲ್ನ ಸಮುದ್ರಪಟ್ಟಿ ಗ್ರಾಮಸ್ಥರ ವ್ಯಥೆ: ನದಿ ದಾಟಿ ಹೋಗಿ ವೃದ್ಧನ ಶವಸಂಸ್ಕಾರ
ಕಳೆದ ಎರಡು ದಿನಗಳಿಂದ ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ಗ್ರಾಮಸ್ಥರು ಎದುರು ಭಾಗದಲ್ಲಿರುವ ತಿರುಮಣಿಮುತ್ತರ್ ನದಿಯ ದಡದಲ್ಲಿರುವ ಸ್ಮಶಾನವನ್ನು ಮೃತ ಶರೀರಗಳ ಅಂತಿಮ ಕಾರ್ಯವಿಧಾನಕ್ಕೆ ಬಳಸುತ್ತಿದ್ದರು.