ದೇಶದಿಕ್ಕು ತಪ್ಪಿದ್ದ ದೋಣಿಯಿಂದ ಅನಾರೋಗ್ಯ ಪೀಡಿತ ಶ್ರೀಲಂಕಾ ಮೀನುಗಾರನ ರಕ್ಷಿಸಿದ ಭಾರತೀಯ ಕೋಸ್ಟ್ ಗಾರ್ಡ್!
ಇಂಜಿನ್ ವೈಫಲ್ಯದಿಂದ ಭಾರತೀಯ ಸಮುದ್ರದಲ್ಲಿ ದಿಕ್ಕು ತಪ್ಪಿದ್ದ ಶ್ರೀಲಂಕಾ ಮೀನುಗಾರಿಕಾ ದೋಣಿಯಲ್ಲಿ ವೈದ್ಯಕೀಯ ತುರ್ತುಸ್ಥಿತಿಯಿಂದ ಬಳಲುತ್ತಿದ್ದ ಶ್ರೀಲಂಕಾದ ಮೀನುಗಾರರೊಬ್ಬರನ್ನು ಭಾರತೀಯ ಕರಾವಳಿ ಕಾವಲು ಪಡೆ (ಐಸಿಜಿ) ಸ್ಥಳಾಂತರಿಸಿದೆ.