"ಜನರು ಕೇಸರಿ ಬಟ್ಟೆಗಳನ್ನು ಧರಿಸಿ ಅತ್ಯಾಚಾರ ಮಾಡುತ್ತಿದ್ದಾರೆ, ದೇವಾಲಯಗಳ ಒಳಗೆ ಅತ್ಯಾಚಾರಗಳು ನಡೆಯುತ್ತಿವೆ" ಎಂದು ಕಾಂಗ್ರೆಸ್ ಮುಖಂಡ ರಾಜ್ಯಸಭಾ ಸದಸ್ಯ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.