ಕ್ರಿಕೆಟ್''ನಿಂಗಿದು ಬೇಕಿತ್ತಾ...'': ನೋಟ್ ಬುಕ್ ಸೆಲೆಬ್ರೇಷನ್ ಮಾಡಿದ Digvesh Rathi ಗೆ ಬಿಸಿಸಿಐ ಶಾಕ್!
ಪಂಜಾಬ್ ಕಿಂಗ್ಸ್ ಬ್ಯಾಟ್ಸ್ಮನ್ ಪ್ರಿಯಾಂಶ್ ಆರ್ಯ ಅವರನ್ನು ಔಟ್ ಮಾಡಿದ ನಂತರ ಲಕ್ನೋ ಸೂಪರ್ ಜೈಂಟ್ಸ್ನ ಸ್ಪಿನ್ನರ್ ದಿಗ್ವೇಶ್ ಸಿಂಗ್ ರಥಿ ಅವರು ವಿವಾದಿತ ನೋಟ್ ಬುಕ್ ಸೆಲೆಬ್ರೇಷನ್ ಮಾಡಿ ಬ್ಯಾಟರ್ ಗೆ ಮುಜುಗರವಾಗುವ ರೀತಿ ನಡೆದುಕೊಂಡಿದ್ದರು.