ದೇಶಚೀನಾ, ಪಾಕ್ ಜೊತೆಗಿನ ಯುದ್ಧದ ದಿನ ಫಿಕ್ಸ್ ಆಗಿದೆ- ಉತ್ತರ ಪ್ರದೇಶ ಬಿಜೆಪಿ ಮುಖ್ಯಸ್ಥ
ಪಾಕಿಸ್ತಾನ ಮತ್ತು ಚೀನಾದೊಂದಿಗೆ ಭಾರತ ಯಾವಾಗ ಯುದ್ಧ ಮಾಡಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ನಿರ್ಧರಿಸಿದ್ದಾರೆ ಎಂದು ಉತ್ತರ ಪ್ರದೇಶದ ಬಿಜೆಪಿ ಮುಖ್ಯಸ್ಥ ಸ್ವತಂತ್ರ ದೇವ್ ಸಿಂಗ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ