ದಿನದ ಮುಖ್ಯಾಂಶಗಳು

ಈ ದಿನದ ಮುಖ್ಯಾಂಶಗಳು:15-02-2024
ಉಪೇಂದ್ರ ಚಿತ್ರದ ಕರಿಮಣಿ ಮಾಲೀಕ ನೀನಲ್ಲ ಹಾಡಿಗೆ ಪತ್ನಿ ರೀಲ್ಸ್ ಮಾಡಿದ್ದಕ್ಕೆ ಮನನೊಂದು ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ದಿನದ ಮುಖ್ಯಾಂಶಗಳು:13-02-2024
ಅಕ್ರಮ ಆಸ್ತಿ ಗಳಿಕೆಯ ಪ್ರಕರಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್ಐರ್ ದಾಖಲಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸುವಂತೆ ಸಿಬಿಐಗೆ ಲೋಕಾಯುಕ್ತ ಪೊಲೀಸರು ಪತ್ರ ಬರೆದಿದ್ದಾರೆ.

