ರಾಜ್ಯಈಶ್ವರಪ್ಪ ಮನವೊಲಿಕೆ ವಿಫಲ, ನಾಳೆ ಶಿವಮೊಗ್ಗಕ್ಕೆ ಮೋದಿ: ಈ ದಿನದ ಸುದ್ದಿ ಮುಖ್ಯಾಂಶಗಳು-17-03-2024
ಲೋಕಸಭಾ ಚುನಾವಣೆಯಲ್ಲಿ ತಮ್ಮ ಪುತ್ರ ಕಾಂತೇಶ್ಗೆ ಟಿಕೆಟ್ ಕೈತಪ್ಪಿದ್ದಕ್ಕೆ, ಶಿವಮೊಗ್ಗದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲು ಸಿದ್ಧವಾಗಿರುವ ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ ಮನವೊಲಿಕೆಯಲ್ಲಿ ಬಿಜೆಪಿ ನಾಯಕರು ವಿಫಲರಾಗಿದ್ದಾರೆ.