ರಾಜ್ಯಮಧುರೈ ನಲ್ಲಿ ಶೋಭಾ ಕರಂದ್ಲಾಜೆ ವಿರುದ್ಧ ಕೇಸ್; ಧಾರ್ಮಿಕ, ಧರ್ಮಾದಾಯ ದತ್ತಿಗಳ ಮಸೂದೆ ವಾಪಸ್: ಈ ದಿನದ ಸುದ್ದಿ ಮುಖ್ಯಾಂಶಗಳು 20-03-2024
ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಶಂಕಿತ ಆರೋಪಿ ತಮಿಳುನಾಡಿನವನು ಎಂದು ಹೇಳಿಕೆ ನೀಡಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಮದುರೈ ನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.