ರಾಜ್ಯದುಬಾರಿ ದುನಿಯಾ: ಹಾಲು, ಮೊಸರು, ವಿದ್ಯುತ್ ದರ ಏರಿಕೆ, ಕಸ ಸಂಗ್ರಹಕ್ಕೂ Tax; ನಾಳೆಯಿಂದ ಏನೆಲ್ಲಾ Costly ಗೊತ್ತಾ?
ನಾಳೆಯಿಂದ ರಾಜ್ಯದ ಜನತೆಗೆ ದರ ಏರಿಕೆ ಬೀಸಿ ತಟ್ಟಲಿದ್ದು, ನಂದಿನಿ ಹಾಲು, ಮೊಸರು ಹಾಗೂ ವಿದ್ಯುತ್ ದರ ದುಬಾರಿಯಾಗಲಿದೆ. ಇದರ ಜೊತೆಗೆ ಬಿಬಿಎಂಪಿ ಕಸ ಸಂಗ್ರಹಕ್ಕೂ ತೆರಿಗೆ ಸಂಗ್ರಹಿಸಲು ನಿರ್ಧರಿಸಿದ್ದು, ನಾಳೆಯಿಂದಲೇ ಕಸಕ್ಕೂ ಸೆಸ್ ಕಟ್ಟಬೇಕಾಗಿದೆ.