ರಾಜ್ಯಹಾರ, ತುರಾಯಿ ಬದಲು ಪುಸ್ತಕಗಳ ನೀಡಿ: ಸಿಎಂ ಹಾದಿ ಅನುಸರಿಸಿದ ಸಚಿವ ದಿನೇಶ್ ಗುಂಡೂರಾವ್
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾದರಿಯನ್ನೇ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರೂ ಅನುಸರಿಸಿದ್ದು, ಇನ್ನು ಮುಂದೆ ಸನ್ಮಾನದ ಸಂದರ್ಭದಲ್ಲಿ ಹಾರ, ತುರಾಯಿ, ಶಾಲುಗಳನ್ನು ಬದಲು ಪುಸ್ತಕಗಳ ನೀಡಿ ಎಂದು ಮನವಿ ಮಾಡಿದ್ದಾರೆ.