ರಾಜ್ಯಚುನಾವಣಾ ಅಫಿಡವಿಟ್ನಲ್ಲಿ ಸುಳ್ಳು ಮಾಹಿತಿ ಆರೋಪ: ಸಚಿವ ಶಿವರಾಜ್ ತಂಗಡಗಿ ವಿರುದ್ಧ ಕ್ರಮಕ್ಕೆ ದಿನೇಶ್ ಕಲ್ಲಹಳ್ಳಿ ಆಗ್ರಹ
ಚುನಾವಣಾ ಆಯೋಗಕ್ಕೆ ಸಚಿವ ಶಿವರಾಜ್ ತಂಗಡಗಿ ಅವರು ಸಲ್ಲಿಸಿರುವ ಅಫಿಡವಿಟ್ನಲ್ಲಿ ಕೆಲವು ಆಸ್ತಿಗಳನ್ನು ಉದ್ದೇಶಪೂರ್ವಕವಾಗಿ ಬಹಿರಂಗಪಡಿಸಿಲ್ಲ. ಸುಳ್ಳು ಮಾಹಿತಿಯನ್ನು ಒದಗಿಸಿದ್ದಾರೆ.