ರಾಜ್ಯ'ಜಡೆ ಜಗಳ': ರೋಹಿಣಿ ಸಿಂಧೂರಿ ವಿರುದ್ಧ ಸಿ.ಎಸ್ ಗೆ ದಿನೇಶ್ ಕಲ್ಲಹಳ್ಳಿ ದೂರು; ನಿಮ್ಮ ಗಲಾಟೆಯಲ್ಲಿ ನನ್ನ ಮಗನ ಹೆಸರು ಎಳೆದು ತರಬೇಡಿ- ಡಿ.ಕೆ.ರವಿ ತಾಯಿ
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ದೂರು ನೀಡಿದ್ದಾರೆ.