ಕ್ರಿಕೆಟ್ಯಂಗ್ ರಿಷಬ್ ಪಂತ್ ಬದಲಿಗೆ, ದಿನೇಶ್ ಕಾರ್ತಿಕ್ ಗೆ ಅವಕಾಶ ಕೊಟ್ಟಿದ್ದೇಕೆ..? ನಾಯಕ ಕೊಹ್ಲಿ ಸ್ಪಷ್ಟನೆ ಇಲ್ಲಿದೆ..
ಉದಯೋನ್ಮಖ ಆಟಗಾರ ಮತ್ತು ಫಾರ್ಮ್ ನಲ್ಲಿದ್ದ ರಿಷಬ್ ಪಂತ್ ಬದಲಿಗೆ ಹಿರಿಯ ಆಟಗಾರ ದಿನೇಶ್ ಕಾರ್ತಿಕ್ ಗೆ ತಂಡದಲ್ಲಿ ಸ್ಥಾನ ಕಲ್ಪಿಸಿದ್ದೇಕೆ ಎಂಬ ಪ್ರಶ್ನೆಗೆ ಕೊನೆಗೂ ತಂಡದ ನಾಯಕ ವಿರಾಟ್ ಕೊಹ್ಲಿ ಉತ್ತರ ನೀಡಿದ್ದಾರೆ.