ದಿನೇಶ್ ಗುಂಡಬರಾವ್

RSS ಚಟುವಟಿಕೆಗಳಿಗೆ ಸರ್ಕಾರಿ ಸ್ಥಳ ಬಳಕೆಯಾಗಬಾರದು: ಸಚಿವ ದಿನೇಶ್ ಗುಂಡೂರಾವ್
ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್ಎಸ್ಎಸ್) ಒಂದು ರಾಜಕೀಯ ಸಂಘಟನೆಯೇ ಹೊರತು, ಸಾಮಾಜಿಕ ಸಂಘಟನೆಯಲ್ಲ. ಹೀಗಾಗಿ ಸರ್ಕಾರಿ ಸ್ಥಳಗಳಲ್ಲಿ ಆರ್'ಎಸ್ಎಸ್ ಚಟುವಟಿಕೆಗಳನ್ನು ನಡೆಸಬಾರದು.

25 ವರ್ಷಗಳ ದಾಂಪತ್ಯದಲ್ಲಿ ಕೋವಿಡ್ ಕಾರಣದಿಂದ ಇದೇ ಮೊದಲ ಬಾರಿಗೆ ಪ್ರತ್ಯೇಕವಾಗಿದ್ದೇವೆ: ಟಬು ರಾವ್
ಕೋವಿಡ್ ಹಿನ್ನೆಲೆ 25 ವರ್ಷಗಳ ವೈವಾಹಿಕ ಬದುಕಿನಲ್ಲಿ ಇದೇ ಮೊದಲ ಬಾರಿಗೆ ಒಟ್ಟಾಗಿ ದಿನೇಶ್ ಗುಂಡೂರಾವ್ ಹುಟ್ಟುಹಬ್ಬ ಆಚರಿಸಿಕೊಳ್ಳಲು ಆಗುತ್ತಿಲ್ಲ ಎಂದು ಅವರ ಪತ್ನಿ ತಬು ರಾವ್ ಬೇಸರ ವ್ಯಕ್ತಪಡಿಸಿದ್ದಾರೆ.

