ರಾಜಕೀಯರಾಜ್ಯಪಾಲರು ಬಿಜೆಪಿ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ: ದಿನೇಶ್ ಗುಂಡೂರಾವ್
ರಾಜ್ಯಪಾಲರು ಬಿಜೆಪಿಯ ಕೈಗೊಂಬೆಯಂತೆ ಕೆಲಸ ಮಾಡುತ್ತಿರುವುದು ಖಂಡನೀಯ. ಸಂವಿಧಾನವನ್ನು ಎತ್ತಿ ಹಿಡಿದು ಪಕ್ಷಾತೀತವಾಗಿ ಪ್ರಜಾಸತ್ತಾತ್ಮಕವಾಗಿ ಕೆಲಸ ಮಾಡುವುದು ರಾಜ್ಯಪಾಲರ ಕರ್ತವ್ಯ. ಆದರೆ ಅನಗತ್ಯವಾದ ಕೆಲವು ಮೂರ್ಖ ವಿಚಾರದಲ್ಲಿ ಸಿಎಂಗೆ ನೋಟಿಸ್ ನೀಡಿದ್ದಾರೆ.