ಕರುನಾಡನ್ನೇ ನಕ್ಕುನಗಿಸಿದ ಕಾಮಿಡಿ ಕಿಲಾಡಿಗಳು ಸೀಸನ್ 2ನ ಗ್ರ್ಯಾಂಡ್ ಫಿನಾಲೆ ಮುಗಿದಿದ್ದು ದಿನೇಶ್ ದಿಗ್ಗಜರು ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ.